ಮೈಸೂರು : ದಲಿತ ಸೂರ್ಯ ಎಂದೇ ಕರೆಯಲಾಗುತ್ತಿದ್ದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ನಿಧನದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸರ್ಕಾರಿ ರಜೆ ಘೋಷಿಸಿದ್ದಾರೆ.
ಮೈಸೂರು-ಚಾಮರಾಜನಗರ ಭಾಗದಲ್ಲಿಜನಮನ್ನಣೆ ಪಡೆದಿದ್ದರು. ಎರಡುಬಾರಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾಗಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರದಿಂದ ಗೆದ್ದು ಬಿಜೆಪಿಯ ಹಾಲಿ ಲೋಕಸಭಾ ಸದಸ್ಯರಾಗಿದ್ದು.
ಈ ಹಿನ್ನಲೆಯಲ್ಲಿ ಶ್ರೀನಿವಾಸ ಪ್ರಸಾದ್ ಪ್ರತಿನಿಧಿಸುತ್ತಿದ್ದ ಕ್ವೇತ್ರಗಳಾದ ಮೈಸೂರು-ಚಾಮರಾಜನಗರ ಭಾಗಗಳಿಗೆ ಇಂದು ಸರ್ಕಾರಿ ರಜೆಯನ್ನು ಘೋಷಿಸಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…