Government will be rock solid for five years CM Siddaramaiah
ಮೈಸೂರು : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.
ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…