ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ.
ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದೆ. ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಗಜಪಡೆ ನಾಳೆಯಿಂದ ಅರಮನೆಯಲ್ಲಿ ಬೀಡು ಬಿಡಲಿವೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…