ಮೈಸೂರು

ನಾಳೆ ಅಭಿಜಿತ್​​​​​​ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ.

ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದೆ. ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್​​​​​ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಗಜಪಡೆ ನಾಳೆಯಿಂದ ಅರಮನೆಯಲ್ಲಿ ಬೀಡು ಬಿಡಲಿವೆ.

 

lokesh

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

24 mins ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 hour ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

1 hour ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

5 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

10 hours ago