ಮೈಸೂರು : ಮೊಮ್ಮಗನನ್ನು ರಕ್ಷಿಸಲು ಹೋದ ತಾತ ಸೇರಿದಂತೆ ಮೂರು ಮಂದಿ ಕಾವೇರಿ ನದಿಯಲ್ಲಿ ಜಲಸಮಾಧಿಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ.
ಟಿ.ನರಸೀಪುರದ ಸ್ಥಳೀಯ ನಿವಾಸಿಗಳಾದ ಚೌಡಯ್ಯ(70), ಭರತ್(13), ಧನುಷ್ (10) ಮೃತರು. ನದಿ ತಟದಲ್ಲಿದ್ದ ಇಬ್ಬರು ಮಕ್ಕಳು ನೀರಿಗಿಳಿದಿದ್ದಾರೆ. ಈ ವೇಳೆ ತಾತ ಮಗುವನ್ನು ರಕ್ಷಿಸಲು ನದಿಗೆ ಇಳಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ.
ಮೃತದೇಹಗಳನ್ನು ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…