ಮೈಸೂರು

ಕೆರೆಗಳ ಅಭಿವೃದ್ಧಿಗೆ ಅನುದಾನ, ಕಬ್ಬಿಗೆ ಹೆಚ್ಚುವರಿ ದರ ನಿಗದಿಗೆ ರೈತರ ಒತ್ತಾಯ

ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜ್‌ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾಧ್ಯಕ್ಷ ಸೋಮಶೇಖರ್‌, ಬರಡನಪುರ ನಾಗರಾಜ್‌, ವರಕೋಡು ನಾಗೇಶ್‌, ಲಕ್ಷ್ಮೀಪುರ ವೆಂಕಟೇಶ್‌, ಕುರುಬೂರು ಸಿದ್ದೇಶ್‌, ದೇವನೂರು ವಿಜಯೇಂದ್ರ, ಮಾರ್ಬಳ್ಳಿ ನೀಲಕಂಠಪ್ಪ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

4 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

4 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

5 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

5 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

5 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

6 hours ago