ಮೈಸೂರು: ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಿದ್ದರಾಮಯ್ಯ ಅವರು ಸಹಕರಿಸಬೇಕು ಎಂದು ಜಿಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಡಿ ದೇವೇಗೌಡ ಹೇಳಿದರು.
ಮೈಸೂರಿನಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಇಲಾಖೆಉ ಖಜಾನೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ. ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿಟಿ ದೇವೇಗೌಡ ಒತ್ತಾಯಿಸಿದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಸಮಾಜವಾದಿ ಸಿದ್ದಾಂತದ ಆಧಾರದ ಮೇಲೆ ಬಂದವರಾಗಿದ್ದು, ಈ ಹಿಂದೆ ಸಿಎಂ ಆಗಿದ್ದ ರಾಮಕೃಷ್ಣ ಹೆಗಡೆ ಅವರು ಫೋನ್ ಕದ್ದಾಲಿಕೆ ವಿಚಾರಕ್ಕೆ, ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದು, ಸಿದ್ದರಾಮಯ್ಯ ಕೂಡಾ ವಾಲ್ಮೀಕಿ ಹಗರಣ ಸಂಬಂಧ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…