ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮೈಸೂರಿನಲ್ಲಿಂದು (ಜುಲೈ. 11) ಆಗ್ರಹಿಸಿದ್ದಾರೆ.
ಗುರುವಾರ ಮೈಸೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಅವರಿಗೆ ಮುಡಾದಿಂದ 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿದ ಬಗ್ಗೆ ನಮ್ಮ ಪಸ್ತಾಪವಿಲ್ಲ. ಆದರೆ ಅಧಿಕಾರಿಗಳು ಸಮನಾಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕಿತ್ತು. ಆದರೆ ಇದು ಹಾಗಾಗಿಲ್ಲ ಎಂದು ದೂರಿದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿಯ ಹೆಸರಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದೇ ಆದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಟಿ ದೇವೇಗೌಡ ಕಿಡಿಕಾರಿದರು.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…