ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ.
ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸೀತೆ ಎಂಬುವವರ ಮನೆ ಮುಂದೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಮನೆಯ ಮುಂಭಾಗ ಮತ್ತು ಸುತ್ತಲೂ ಸೊಂಡಿಲಿನಿಂದ ಎಳೆದಾಡಿ ಕೆಡವಿ ಹಾಕಿದೆ.
ದಿಢೀರ್ ಮನೆಯ ಮುಂದೆ ಬಂದ ಆನೆಯನ್ನು ನೋಡಿದ ಸೀತೆ ಹಾಗೂ ಆಕೆಯ ಎರಡು ಮಕ್ಕಳು ಹೆದರಿ ಮನೆಯ ಮೂಲೆಯಲ್ಲಿ ಅವಿತು ಕುಳಿತುಕೊಂಡು, ಪ್ರಾಣಾಪಾಯಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ.