ಮೈಸೂರು

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ ವಡ್ಡರಗುಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಗ್ರಾಮದ ಬೀರೇಗೌಡರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಸುಮಾರು ಮೂವತ್ತು ಕೆಜಿ ಇರುವಂತ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ.

ವಿಷಯ ತಿಳಿಸಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿ ಬೋನ್ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿರುತ್ತಾರೆ. ಅಕ್ಕ ಪಕ್ಕದ ಮನೆಯವರು ಹಾಗೂ ವಾರ್ಡಿನ ಜನಸಾಮಾನ್ಯರು ಜಾಗರೂಕತೆಯಿಂದ ಇರಬೇಕು ಹಾಗೂ ಹಸು ಕುರಿ ಮೇಕೆ ಗಳನ್ನು ಸ್ವಲ್ಪ ಜವಾಬ್ದಾರಿಯಾಗಿ ಕಟ್ಟಿಕೊಳ್ಳಬೇಕು ಎಂದು ಮಾಜಿ ಪುರಸಭಾ ಸದಸ್ಯರು ಸೋಮಶೇಖರ್ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

2 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

2 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

2 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

2 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

2 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

2 hours ago