ಮೈಸೂರು

ಎಚ್.ಡಿ.ಕೋಟೆ| ಆಶ್ರಮ ಶಾಲೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ರಕ್ಷಣೆ

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೇಟಿಕುಪ್ಪೆ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಪ್ರತ್ಯಕ್ಷವಾಗಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ.

ಶಾಲೆಯಲ್ಲಿ ಸುಮಾರು 15 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

1 hour ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

1 hour ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

2 hours ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

2 hours ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

3 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

3 hours ago