ಮೈಸೂರು

ಎಚ್.ಡಿ.ಕೋಟೆ| ಹುಲಿ ದಾಳಿ ಆಯ್ತು ಈಗ ಆನೆ ಕಾಟ

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಹುಲಿ ದಾಳಿಯಿಂದ ಭಯಭೀತರಾಗಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಜನತೆಗೆ ಇದೀಗ ಕಾಡಾನೆಗಳ ಕಾಟ ಶುರುವಾಗಿದೆ.

ತಾಲ್ಲೂಕಿನ ಬೂದನೂರು ಹಾಡಿ ಬೋಚಿಕಟ್ಟೆ ರಸ್ತೆಯಲ್ಲಿ ಕಾಡಾನೆ ದಾಂಧಲೆ ನಡೆಸಿದ್ದು, ಜಮೀನಿಗೆ ತೆರಳುತ್ತಿದ್ದ ರೈತರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ರೈತರು ಕ್ಷಣಾರ್ಧದಲ್ಲಿ ಆನೆ ದಾಳಿಯಿಂದ ಪಾರಾಗಿದ್ದು, ಜೀವ ಉಳಿಸಿಕೊಂಡಿದ್ದಾರೆ.

ಬಳಿಕ ರೊಚ್ಚಿಗೆದ್ದ ಕಾಡಾನೆಯು ಮನೆ ಬಳಿ ಕಟ್ಟಿ ಹಾಕಿದ್ದ ಮೇಕೆ ಮೇಲೆ ದಾಳಿ ಮಾಡಿ ಮೇಕೆ ಕಾಲನ್ನೇ ಮುರಿದು ಹಾಕಿದೆ.

ಈ ಭಾಗದಲ್ಲಿ ಕಳೆದ ತಿಂಗಳೆಲ್ಲ ಹುಲಿ ಕಾಟದಿಂದ ಜನರು ಭಯಭೀತರಾಗಿದ್ದರು. ಇದೀಗ ಆನೆಗಳ ಕಾಟ‌ ಶುರುವಾಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago