ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.
ರೈತರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹುಲಿ ಸೆರೆಯಾಗಿದೆ. ಹುಲಿ ಸೆರೆ ಸಿಕ್ಕಿರುವ ಸುದ್ದಿ ತಿಳಿಯುತ್ತಿದ್ದಂತೆ ರೈತರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ಹುಲಿಯ ಓಡಾಟದಿಂದ ಆತಂಕದಲ್ಲಿದ್ದ ಗ್ರಾಮಸ್ಥರಿಗೆ ಇದೀಗ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಸಿಕ್ಕ ಹುಲಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…
ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…