ಮೈಸೂರು : ಆನ್‌ಲೈನ್ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಆನ್‌ಲೈನ್ ವಂಚನೆಯ ಜಾಲಕ್ಕೆ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ ಸೈಬರ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ.
ಘಟನೆ ವಿವರ : ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರು ಹಣ ಡ್ರಾ ಮಾಡಲು ಎಟಿಎಂಗೆ ಹೋಗಿದ್ದಾರೆ. ಈ ವೇಳೆ ಹಣ ಬಾರದ ಹಿನ್ನೆಲೆ ಗೂಗಲ್‌ನಲ್ಲಿ ಕಸ್ಟಮರ್ ಕೇರ್ ನಂಬರ್ ಹುಡುಕಿ ಕರೆ ಮಾಡಿದ್ದಾರೆ. ನಂತರ ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ಬ್ಯಾಂಕ್ ಖಾತೆ ಬಗ್ಗೆ ವಿವರ ಪಡೆದು, ಅವರ ಖಾತೆಯಿಂದ 1.99 ಲಕ್ಷ ಹಣ ಲಪಟಾಯಿಸಿದ್ದಾನೆ.
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…