ಮೈಸೂರು

ನಂಜನಗೂಡು: ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ಮೈಸೂರು: ನಿನ್ನೆಯಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದು ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇಂದು ಬೆಳ್ಳಂಬೆಳಿಗ್ಗೆ ನಂಜುಂಡೇಶ್ವರಿ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ಬಳಿಕ ಜಿಲ್ಲಾ ಜೆಡಿಎಸ್ ಅಧ್ಯಕ್ಷ ನರಸಿಂಹಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಎಚ್.ಡಿ.ದೇವೇಗೌಡ ಅವರು, ಬೆಳಗಿನ ಉಪಹಾರ ಸೇವಿಸಿ ಮಳವಳ್ಳಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಇದನನ್ನೂ ಓದಿ:- ಮೇ.4ರಂದು ಮೈಸೂರು ಜಿಲ್ಲೆಯ 20 ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ 

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

9 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

9 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

10 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

10 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

11 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

11 hours ago