hd deve gowda mysuru
ಮೈಸೂರು: ನಿನ್ನೆಯಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದು ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇಂದು ಬೆಳ್ಳಂಬೆಳಿಗ್ಗೆ ನಂಜುಂಡೇಶ್ವರಿ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ
ಬಳಿಕ ಜಿಲ್ಲಾ ಜೆಡಿಎಸ್ ಅಧ್ಯಕ್ಷ ನರಸಿಂಹಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಎಚ್.ಡಿ.ದೇವೇಗೌಡ ಅವರು, ಬೆಳಗಿನ ಉಪಹಾರ ಸೇವಿಸಿ ಮಳವಳ್ಳಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಇದನನ್ನೂ ಓದಿ:- ಮೇ.4ರಂದು ಮೈಸೂರು ಜಿಲ್ಲೆಯ 20 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…