collision between KSRTC buses
ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್‌ಗಳಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ಬಳಿ ನಡೆದಿದೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನೆ ನಡೆಯುತ್ತಿದ್ದಂತೆ ಮೈಸೂರು-ಚಾಮರಾಜನಗರ ಮಾರ್ಗ ಮಧ್ಯೆ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…