rain at mysuru
ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು.
ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು.
ನಗರದ ದೇವರಾಜ ಮೊಹಲ್ಲಾದ ಗಾಯಿತ್ರಿ ಭವನ್ ಬಳಿ ಮರವೊಂದು ಧರೆಗುರುಳಿದೆ. ಸುಮಾರು ಒಂದು ಗಂಟೆ ಕಾಲ ಸುರಿದ ಮಳೆಗೆ ಹಲವೆಡೆ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ವಾಹನ ಸಂಚಾರವೂ ಸಂಪೂರ್ಣ ಅಸ್ತವ್ಯಸ್ತವಾಗಿತ್ತು
ಭಾರಿ ಪ್ರಮಾಣದ ಮಳೆಗೆ ನಗರದ ಪ್ರಮುಖ ರಸ್ತೆಯಲ್ಲೆಲ್ಲಾ ನೀರು ತುಂಬಿತ್ತು. ಬಸ್ ನಿಲ್ದಾಣದ ಹತ್ತಿರ ರಸ್ತೆ ಮೇಲೆ ಮಳೆ ನೀರು ಸಂಗ್ರಹವಾಗಿ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…