ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು.
ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್ ಸರ್ಕಲ್ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯಿತು
ಸಂಜೆ ಸುಮಾರು 5 ಗಂಟೆಗೆ ಶುರುವಾದ ಮಳೆಯು ಅರ್ಧಗಂಟೆಗೂ ಹೆಚ್ಚು ಸುರಿಯಿತು, ಪರಿಣಾಮ ರಸ್ತೆಯಲ್ಲಾ ಜಲಾವೃತವಾಗಿದ್ದವು. ಇದೇ ವೇಳೆಗೆ ಶಾಲೆ, ಕಾಲೇಜು ಮುಗಿಸಿ ಮನೆಗೆ ತೆರಳಲು ಸಿದ್ಧವಾಗಿದ್ದ ವಿದ್ಯಾರ್ಥಿಗಳು ಪರದಾಡುವಂತಾಯಿತು. ಜೊತೆಗೆ ವಾಹನ ಸವಾರರು ಪರದಾಡುವಂತಾಯಿತು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…