ಮೈಸೂರು

ರಾಜ್ಯದಲ್ಲಿ ಭಾರೀ ಮಳೆ: ನಾಗರಹೊಳೆ ಸಫಾರಿ ರದ್ದು

ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್‌ ಮಾಡಲಾಗಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ ನಾಣಚ್ಚಿ ಗೇಟ್‌ ಹಾಗೂ ಮೈಸೂರು ಜಿಲ್ಲೆಯ ವೀರನಹೊಸಹಳ್ಳಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ರದ್ದುಪಡಿಸಲಾಗಿದೆ.

ಇದನ್ನೂ ಓದಿ:- ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಆದರೆ ಎಚ್.‌ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಕೇಂದ್ರದಲ್ಲಿ ಸಫಾರಿಗಳು ಎಂದಿನಂತೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

7 hours ago