ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಹೆಬ್ಬಾಳು ಕೆರೆ ಮಲೀನವಾಗುತ್ತಿದೆ. ರಾಜಕಾಲುವೆಗಳಿಂದ ಬಂದಂತಹ ಪ್ಲಾಸ್ಟಿಕ್ ತ್ಯಾಜ್ಯ ಕೆರೆಯಲ್ಲಿ ಸಂಗ್ರಹವಾಗುತ್ತಿದ್ದುಈ ವಿಷಯವಾಗಿ ದೂರುನೀಡಿದರೆ ನಗರ ಸಭೆ ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಜಾರಿಕೊಳ್ಳುತ್ತಿದ್ದಾರೆ.
ಈ ಹೆಬ್ಬಾಳು ಕೆರೆ ಉಳಿಸಿ ಹೋರಾಟ ಸಮಿತಿ ಕೆರೆಯನ್ನು ಉಳಿಸುವಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡರ ನೇತೃತ್ವದಲ್ಲಿ ಯಶಸ್ಸು ಕಂಡಿತು ನಂತರ ಇದರ ಅಭಿವೃದ್ಧಿಗೆ ಕೈ ಹಾಕಿದವರು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ಸರಿ ಸುಮಾರು ಮೂವತ್ತು ಕೋಟಿ ರೂಗಳಲ್ಲಿ ಕೆರೆಯ ಅಭಿವೃದ್ಧಿ ಕಾರ್ಯವೂ ಸಾಂಗವಾಗಿ ಸಾಗಿತು ಆದರೂ ಇದರ ನಿರ್ವಹಣೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡುತ್ತಿದೆ. ಉದ್ಯಾನವನ ನಿರ್ವಹಣೆ ಆಗುತ್ತಿದೆ ಆದರೆ ಕೆರೆಯ ತ್ಯಾಜ್ಯವನ್ನು ತೆರವುಗೊಳಿಸಲು ಅಸಮರ್ಥವಾಗಿರುವ ಅಧಿಕಾರಿವರ್ಗ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…