ಮೈಸೂರು

ಇಲ್ಲಿದೆ ಮೈಸೂರು ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿ ಆಯ್ಕೆಯಾಗಿದ್ದಾರೆ.

ಪತ್ರಕರ್ತರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಕಾರ್ಯಕಾರಿ ಸಮಿತಿ ಸದ್ಯಸರ ಆಯ್ಕೆಗೆ ಭಾನುವಾರ(ಜು.15) ಚುನಾವಣೆ ನಡೆದಿತ್ತು. ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತದಾನ ನಡೆದಿತ್ತು. ಸರತಿ ಸಾಲಿನಲ್ಲಿ ನಿಂತು ಪತ್ರಕರ್ತರು ಮತದಾನದ ಹಕ್ಕು ಚಲಾಯಿಸಿದ್ದರು.

ಇದೀಗ ಇಂದು(ಜು.15) ಕಾರ್ಯಕಾರಿ ಸಮಿತಿ ಸದಸ್ಯರ ಫಲಿತಾಂಶ ಪ್ರಕಟಗೊಂಡಿದ್ದು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2024 – 2026ನೇ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ ಇಂತಿದೆ.

01 – ಯೋಗೇಶ್ 216 ಮತ
02 – ಕವಿತಾ 203 ಮತ
03-  ಹನಗೋಡ್ ನಟರಾಜ್ 180 ಮತ
04- ರೋಜಾ ಮಹೇಶ್ 178  ಮತ
05 -ನಾಣಿ ಹೆಬ್ಬಾಳ್ 166  ಮತ
06- ರವಿ ಚಂದ್ರ ಹಂಚ್ಯಾ 161  ಮತ
07 -ಹಂಪಾ ನಾಗರಾಜ್ 158  ಮತ
08 -ಸೋಮ‌ಶೇಖರ್ 153  ಮತ
09 -ಶಿವಣ್ಣ 151  ಮತ
10 -ಸತೀಶ್ 145  ಮತ
11 -ದೊಡ್ಡಹುಂಡಿ ರಾಜಣ್ಣ 142  ಮತ
12 -ಹುಲ್ಲಹಳ್ಳಿ ಮೋಹನ್  142 ಮತ
13 -ಪುನೀತ್ 137  ಮತ
14 -ರಾಜು ಕಾರ್ಯ 131  ಮತ
15 -ವಿಜಯ್‌  131   ಮತ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago