ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹಂಪಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೆದ್ದಾರಿಯಲ್ಲಿ ಸಂಭವಿಸಿದ ಈ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…
ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…