Mysore
24
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಸೆಪ್ಟೆಂಬರ್‌ 15ವರೆಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ಸೆಪ್ಟೆಂಬರ್‌ 15, 2024ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

2019 ಏಪ್ರಿಲ್‌ 1ಕ್ಕಿಂತ ಹಿಂದೆ ನೋಂದಣಿ ಆಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದ್ದು, ಅದರ ಗಡುವನ್ನು ಇದೇ ಸೆಪ್ಟೆಂಬರ್‌ ವರೆಗೆ ವಿಸ್ತರಿಸಲಾಗಿದೆ.

ರಾಜ್ಯಾದ್ಯಂತ ಅರ್ಧಕ್ಕೂ ಹೆಚ್ಚು ಜನರು ಎಚ್‌ಎಸ್‌ಆರ್‌ಪಿ ಪ್ಲೇಟ್‌ ಹಾಕಿಸದೇ ಇರುವುದು ಒಂದು ಕಾರಣವಾಗಿದೆ. ಇದಕ್ಕಾಗಿಯೇ ನಂಬರ್‌ ಪ್ಲೇಟ್‌ ಅಳವಡಿಕೆಗೆ ಮೂರು ತಿಂಗಳ ಗಡವು ಹಚ್ಚಿಸಿ ಆದೇಶಿಸಿದೆ.

Tags:
error: Content is protected !!