ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ಸೆಪ್ಟೆಂಬರ್ 15, 2024ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
2019 ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿ ಆಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದ್ದು, ಅದರ ಗಡುವನ್ನು ಇದೇ ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಗಿದೆ.
ರಾಜ್ಯಾದ್ಯಂತ ಅರ್ಧಕ್ಕೂ ಹೆಚ್ಚು ಜನರು ಎಚ್‌ಎಸ್‌ಆರ್‌ಪಿ ಪ್ಲೇಟ್ ಹಾಕಿಸದೇ ಇರುವುದು ಒಂದು ಕಾರಣವಾಗಿದೆ. ಇದಕ್ಕಾಗಿಯೇ ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳ ಗಡವು ಹಚ್ಚಿಸಿ ಆದೇಶಿಸಿದೆ.
ನ. ೨೩ಕ್ಕೆ ಹನೂರು ಪಪಂ ೧೨ನೇ ವಾರ್ಡ್ ಉಪಚುನಾವಣೆ; ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಮಹಾದೇಶ್ ಎಂ ಗೌಡ…
ಸ್ಪೇನಿನಲ್ಲಿ ನನ್ನನ್ನು ಬಹಳಮಟ್ಟಿಗೆ ಕಲಕಿದ ವಿಷಯ ಎಂದರೆ ತೀರಾ ಎಳೆವಯಸ್ಸಿನ ಹುಡುಗ ಹುಡುಗಿಯರು ಮಕ್ಕಳನ್ನು ಹೊತ್ತು ಓಡಾಡುತ್ತಿದ್ದದ್ದು. ಕಾಲೇಜಿಗೆ ಹೋಗಬೇಕಾದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯ ಚುನಾವಣೆ. ಕಾಂಗ್ರೆಸ್ ಮತ್ತು ಬಿಜೆಪಿ ನೇತೃತ್ವದ…
ವಾಣಿವಿಲಾಸ ಮಾರುಕಟ್ಟೆ ಒಳಗಿನ ಶೌಚಾಲಯದ ದುಸ್ಥಿತಿ; ಬಹುತೇಕ ಶೌಚಾಲಯಗಳಲ್ಲೂ ಇದೇ ಸ್ಥಿತಿ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ದೇಶದ…
ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದಲ್ಲಿ ೫೦:೫೦ ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿ ರುವ ಹಗರಣ ಕುರಿತು…
ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…