ಹುಣಸೂರು: ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ರಕ್ಷಣೆ ಮಾಡಿದ್ದಾರೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನ ಹೊಸಹಳ್ಳಿ ಸಮೀಪದ ಅರಣ್ಯ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಕಂಬಿ ನಡುವೆ ಆನೆ ಸಿಲುಕಿ ಗಂಟೆಗಟ್ಟಲೆ ನರಳಾಡುತ್ತಿತ್ತು.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ಕಂಬಿಯ ಗೋಡೆಯನ್ನು ಒಡೆದು ಕಾಡಾನೆಯನ್ನು ರಕ್ಷಿಸಿದ್ದಾರೆ. ನಂತರ ಆನೆ ಕಾಡಿಗೆ ಮರಳಿದೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…