ಹುಣಸೂರು: ತಾಲ್ಲೂಕಿನ ಮುದಗನೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ಗ್ರಾಮದ ಸೋಮಶೇಖರ್ (೫೫) ಆತ್ಮಹತ್ಯೆ ಮಾಡಿಕೊಂಡ ರೈತ.
ಇವರು ಬೆಳೆ ಸಾಲ ಸೇರಿದಂತೆ ಇತರೆ ಹಲವು ಕಡೆ ೧೫ ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ವರ್ಷದಿಂದ ವರ್ಷಕ್ಕೆ ಸಾಲದ ಬಡ್ಡಿ ಹೆಚ್ಚಾಗುತ್ತಿತ್ತು. ಮತ್ತೊಂದೆಡೆ ತಮ್ಮ ಜಮೀನಿನಲ್ಲಿ ಸಾಲ ಮಾಡಿ ಬೆಳೆದಿದ್ದ ಬೆಳೆಗಳು ಸರಿಯಾಗಿ ಬಾರದೆ ನಷ್ಟ ಹೊಂದಿದ್ದರು. ಇದರಿಂದ ಮನನೊಂದು ಸೋಮವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…