ಮೈಸೂರು

ಹುಣಸೂರು: ಕಾಡಾನೆ ದಾಳಿಗೆ ರೈತ ಬಲಿ

ವೀರನಹೊಸಹಳ್ಳಿ : ಹನಗೋಡು ಹೋಬಳಿ ಮುದಗನೂರು ಗ್ರಾಮದ 70 ವರ್ಷದ ಚಲುವಯ್ಯನವರ ಮೇಲೆ ಇಂದು ಬೆಳ್ಳಿಗೆ ಕಾಡನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ.

ತಮ್ಮ ಜಮೀನಿನಲ್ಲಿ ಕಾರ್ಯನಿರತರಾಗಿದ ಚಲುವಯ್ಯರ ಮೇಲೆ ಕಾಡಾನೆಯು ಏಕಾಏಕಿ ದಾಳಿ ನಡೆಸಿ ಬಲಿ ಪಡೆದಿದೆ. ದಾಳಿ ಮಾಡಿದ ಕಾಡಾನೆ ಗ್ರಾಮದಲ್ಲೇ ಬೀಡು ಬಿಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

andolanait

Recent Posts

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

2 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

2 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

2 hours ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

2 hours ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

2 hours ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

2 hours ago