ಮೈಸೂರು

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.

ಹರೀಶ್‌, ಪತ್ನಿ ನಿಶ್ಚಿತಾ ಹಾಗೂ 13 ಹಾಗೂ 6 ವರ್ಷದ ಮಕ್ಕಳು ಮೃತರೆಂದು ಗುರುತಿಸಲಾಗಿದೆ.

ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್‌ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಹರೀಶ್‌, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಹಾಗೂ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಹುಣಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago