ಹುಣಸೂರು : ತಾಲೂಕಿನ ಕಲ್ಕುಣಿಕೆಯಲ್ಲಿ ಜಮೀನು ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಲಾಗಿದೆ.
ಕಲ್ಕುಣಿಕೆಯ ರೈತ ಮಹದೇವ (45) ಹಲ್ಲೆಗೊಳಗಾದ ವ್ಯಕ್ತಿ. 5 ರಿಂದ 6 ಎಕರೆ ಕುಷ್ಕಿ ಜಮೀನು ವಿಚಾರವಾಗಿ ಗಲಾಟೆ ನಡೆದಿದ್ದು, ಮಹದೇವ ಅವರ ತಾತನ ಮಕ್ಕಳಾದ ಶಿವರಾಜು, ಸುರೇಶ್, ಬಸವರಾಜು, ರವಿ, ಗುಂಡಪ್ಪ, ಮಹದೇವ, ಸ್ವಾಮಿ ಅವರಿಂದ ಹಲ್ಲೆ ಆರೋಪ ಮಾಡಿದ ಕೇಳಿಬಂದಿದೆ.
ಹಲ್ಲೆಗೊಳಗಾದ ರೈತ ಮಹದೇವ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಈ ಬಗ್ಗೆ ಠಾಣೆಯಲ್ಲಿ ಯಾವುದೇ ಎಫ್ ಐ ಆರ್ ದಾಖಲಾಗಿಲ್ಲ.
ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್ ಓವರ್ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ…
ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ…
ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ…
ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ…
ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2…