ಮೈಸೂರು

ಹುಣಸೂರು | ಖಾಸಗಿ ಬಸ್ – ಲಾರಿ ಡಿಕ್ಕಿ ; ಮೂವರ ಸಾವು, ಹಲವರು ಗಂಭೀರ

ಮೈಸೂರು : ಖಾಸಗಿ ಬಸ್ ಹಾಗೂ ಸಿಮೆಂಟ್ ತುಂಬಿದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರು‌ ದಾರುಣವಾಗಿ ಮೃತಪಟ್ಟರುವ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಶುಕ್ರವಾರ ನಸುಕಿನ  ಜಾವ ನಡೆದಿದೆ.

ಇದನ್ನು ಓದಿ : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟಗೊಂಡು 6 ಮಂದಿ ದುರ್ಮರಣ

ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್  ತುಂಬಿದ್ದ ಲಾರಿ ಹೆದ್ದಾರಿಯಲ್ಲಿ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ
ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ತೆರಳುತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿ, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಘಟನೆ ಸ್ಥಳಕ್ಕೆ ಹುಣಸೂರು ಪೋಲಿಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ

ಆಂದೋಲನ ಡೆಸ್ಕ್

Recent Posts

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

10 mins ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

2 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

2 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

3 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

3 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

3 hours ago