ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ಘಟನೆ ನಡೆದಿದ್ದು, ಹುಲಿ ಓಡಾಡುವ ದೃಶ್ಯ ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರೈತರು ಜಮೀನಿನಲ್ಲಿ ಕೆಲಸ ಮಾಡುವಾಗ ಹುಲಿ ದಾಳಿ ಮಾಡಲು ಯತ್ನಿಸಿದ್ದು, ರೈತರು ಹುಲಿ ದಾಳಿಯಿಂದ ತಪ್ಪಿಸಿಕೊಂಡು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಶೋಧ ಕಾರ್ಯ ನಡೆಸಿದ್ದು, ಬೋನು ಅಳವಡಿಸಲು ಕ್ರಮ ಕೈಗೊಂಡಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…