ಮೈಸೂರು: ವಿದ್ಯುತ್ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ ವಿದ್ಯುತ್ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊದಲು ತಾಯಿ ನೀಲಮ್ಮ ಅವರಿಗೆ ವಿದ್ಯುತ್ ತಗುಲಿದೆ. ತಾಯಿ ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…