ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಟ ನಡೆಸಿದೆ.
ರೈತರ ಜಮೀನಿನಲ್ಲಿ ಹೊಟ್ಟೆ ತುಂಬಾ ಮೇವು ತಿಂದಿದ್ದ ಕಾಡಾನೆಯು ರೈತರ ಕೂಗಾಟ, ಚೀರಾಟ, ವಾಹನ ಶಬ್ಧಕ್ಕೆ ಹೆದರಿತು. ಕಾಡಿನಿಂದ ಹೊರ ಬಂದು ವಾಪಸ್ ಕಾಡಿಗೆ ಹೋಗೋ ವೇಳೆ ರೈಲ್ವೆ ಬ್ಯಾರಿಕೇಡ್‌ನಲ್ಲಿ ಲಾಕ್ ಆದ ಆನೆಯು, ತಡೆಗೋಡೆ ಅಡಿಯಿಂದ ನುಸುಳಲು ಯತ್ನಿಸಿ ಸಿಲುಕಿ ಪರದಾಡಿತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬ್ಯಾರಿಕೇಡ್ ತೆರವುಗೊಳಿಸಿ ಆನೆಯನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…