ಮೈಸೂರು

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದ್ದು, ತೋಟದ ತೆರೆದ ಬಾವಿಗೆ ಕಾಡುಹಂದಿಯೊಂದು ಬಿದ್ದು ಚೀರಾಟ ನಡೆಸುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆಸಿ ಬಲೆಯ ಸಹಾಯದಿಂದ ಕಾಡುಹಂದಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕಾಡುಹಂದಿಯನ್ನು ಮತ್ತೆ ಕಾಡಿಗೆ ಬಿಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago