ಮೈಸೂರು

ನಾನು ಮೈಸೂರು-ಕೊಡಗು ಲೋಕಸಭಾ ಟಿಕೆಟ್‌ ಆಕಾಂಕ್ಷಿ : ಹೆಚ್‌.ವಿಶ್ವನಾಥ್‌

ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು ‘ಕೈ’​​ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವೆ.

ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ ಎಂದು ಹೇಳಿದ್ದರು.

ಮುದ್ದು ಹನುಮೇಗೌಡರಿಗೂ ಟಿಕೆಟ್ ನೀಡಲಾಗುತ್ತಿದೆ. ಅದೇ ರೀತಿ ನನಗೂ ನೀಡಬಹುದು ಅಂತಾ ತಿಳಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.

ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.

ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.

ಸಂಸದ ಪ್ರತಾಪ್​​ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗಿಂತ ನಡವಳಿಕೆಗಳು ಮುಖ್ಯವಾಗುತ್ತೆ. ಪ್ರತಾಪ್ ಅವರ ಈ ಪರಿಸ್ಥಿತಿಗೆ ಅವರ ನಡವಳಿಕೆ ಕಾರಣ. ಪ್ರತಾಪ್​ ಸಿಂಹ ನಡೆದುಕೊಂಡ ರೀತಿಯಿಂದ ಹೀಗಾಗಿದೆ ಎಂದು ಹೇಳಿದ್ದಾರೆ

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago