ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ.
“ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ. ನಾನು ಬಂದಿದ್ದು ಉದ್ಘಾಟಿಸಲು ಅಲ್ಲ, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಾರ್ಥಿಸಲು ಬಂದಿದ್ದೇನೆ” ಎಂದು ಶ್ರೀಗಳು ಹೇಳಿದ್ದಾರೆ.
“ನಾನೊಬ್ಬ ಸನ್ಯಾಸಿ. ನಾನು ಪ್ರಾರ್ಥಿಸಬಹುದಷ್ಟೇ. ನಾಡಿಗಾಗಿ ಪ್ರಾರ್ಥನೆ ಸಲ್ಲಿಸಲಷ್ಟೇ ಬಂದೆ” ಎಂದು ಹೇಳುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥಿಸುವುದೇ ತಮ್ಮ ಉದ್ದೇಶ ಎಂದು ತಿಳಿಸಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…