ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ ಅವಶ್ಯಕತೆ ಇಲ್ಲ. ನಾನೇ ಅರಮನೆಯಿಂದ ಆಚೆ ಬರುತ್ತೇನೆ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ನಾನು ಎಂದಿಗೂ ರಾಜನೆಂದು ಹೇಳಿಕೊಂಡಿಲ್ಲ. ಆ ಪದವಿ ನಮ್ಮ ಪರಂಪರೆಗೆ ಸಂಬಂಧಿಸಿದಂತೆ, ಅರಮನೆಯಲ್ಲಿ ನಡೆಯುವ ಸಂಪ್ರದಾಯಗಳಲ್ಲಿ ಭಾಗವಹಿಸುವ ಸಂದರ್ಭಕ್ಕೆ ಮಾತ್ರ ಸೀಮಿತ ಎಂದರು.
ಅದನ್ನು ಹೊರತುಪಡಿಸಿ, ನಾನು ಪಕ್ಷದ ಕಾರ್ಯಕರ್ತನಾಗಿ, ವಕ್ತಾರನಾಗಿ, ಮುಖಂಡನಾಗಿ, ಒಬ್ಬ ಸಂಸದ ಏನೆಲ್ಲಾ ಕೆಲಸ ಮಾಡುತ್ತಾರೋ ನಾನು ಅದನ್ನೇ ಮಾಡುತ್ತೇನೆ ಎಂದು ತಿಳಿಸಿದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…