ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು ಗ್ರಾಮದ ಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಮತ್ತು ತಮ್ಮ ರಾಜಕೀಯ ಸಿದ್ಧಾಂತರ ಬಗ್ಗೆ ಮನಬಿಚ್ಚಿ ಮಾತನಾಡಿದರು.
ನಾನು ಸಾರ್ವಜನಿಕ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ. ನನ್ನ ಜೀವನದ ಕೊನೆಯ ಕ್ಷಣದವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ. ನಾನು ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಗದಿದ್ದರೂ ನನ್ನ ಮಗ ಯತೀಂದ್ರ ಅವರು ಕ್ಷೇತ್ರಕ್ಕೆ ಬರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಾರೆ ಎಂದು ಹೇಳಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…