ಮೈಸೂರು

ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಶತಸಿದ್ದ : ಸ್ನೇಹಮಯಿ ಕೃಷ್ಣ

ಮೈಸೂರು: ಇತಿಹಾಸವಿರುವ ಮೈಸೂರಿನ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಮಾಡುತ್ತೇವೆ ಶತಸಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದರು.

ಇಂದು (ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ರಸ್ತೆಗೆ ಈಗಾಗಲೇ ಪ್ರಿನ್ಸೆಸ್‌ ಎಂಬ ಹೆಸರಿದೆ. ಆ ಹೆಸರನ್ನು ತೆಗೆದು ʻಸಿದ್ದರಾಮಯ್ಯ ಆರೋಗ್ಯ ಮಾರ್ಗʼ ಎಂದು ಹೆಸರಿಡಲು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡರೆ ಹೋರಾಟ ಶತಸಿದ್ದ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಹೆಸರು ಇಡುವುದು ಬೇಡ ಎನ್ನುತ್ತಿಲ್ಲ. ಬೇಕಾದ್ರೆ ಅವರ ಹೆಸರನ್ನು  ಬೇರೆ ರಸ್ತೆಗೆ ಇಡಿ ಆದರೆ ಆ ರಸ್ತೆಗೆ ಬೇಡ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

6 mins ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

59 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

2 hours ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

2 hours ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

2 hours ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

2 hours ago