ಮೈಸೂರು

ನಗರದಲ್ಲಿ ʼಕೈʼ ಅಭ್ಯರ್ಥಿ ಲಕ್ಷ್ಮಣ್‌ ಬಿರುಸಿನ ಪ್ರಚಾರ !

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಲಕ್ಷ್ಮಣ್‌ ರವರು ಜನತಾ ನಗರದ ವಾರ್ಡ್ ನಂಬರ್ ೪೪. ೪೫.ರಲ್ಲಿ ಮತಾಂಚನೆ ಮಾಡಿದರು.

ಮತಾಂಚನೆಯಲ್ಲಿ ಮೂಡ ಅಧ್ಯಕ್ಷ ಕೆ ಮರಿಗೌಡ. ಗ್ರಾವಾಂತರ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜ್‌ಯ್‌ ಕುಮಾರ್. ಪುಷ್ಪಲತಾ ಚಿಕ್ಕಣ್ಣ. ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷ ಎನ್ ಆರ್ ನಾಗೇಶ್. ಎಲ್ ಭಾಸ್ಕರ್ ಗೌಡ. ಡಾ.ಸುಶ್ರುತ್ ಗೌಡ. ಅರುಣ್ ಕುಮಾರ್. ಹೇಮಾವತಿ ರಘು ಮುಂತಾದವರು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

1 hour ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

4 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

6 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

6 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

6 hours ago