ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸರ್ಕಾರದ 2 ನೇ ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ನಗರದ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಇಂದು ನರಸಿಂಹರಾಜ ವಿಧಾನಸಭೆ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಉದ್ಘಾಟಿಸಿದರು.
ಇದನ್ನೂ ಓದಿ:- ಗುಂಡ್ಲುಪೇಟೆ| ಜಮೀನಿನ ಶೆಡ್ ಮೇಲೆ ಕಾಡಾನೆ ದಾಳಿ: ಇಬ್ಬರು ಪ್ರಾಣಾಪಾಯದಿಂದ ಪಾರು
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದ ನಿಯಂತ್ರಣಾಧಿಕಾರಿ ಬಿ.ಸುರೇಶ್, ವಿಭಾಗೀಯ ಸಂಚಾರಾಧಿಕಾರಿಶ ಹೇಮಂತ್ ಕುಮಾರ್, ವಾರ್ತಾ ಸಹಾಯಕರಾದ ಕೆ.ಎನ್.ರಮೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.





