ಮೈಸೂರು

ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಜಯಂತಿ ಅಂಗವಾಗಿ ವಿದ್ಯುತ್‌ ದೀಪಾಲಂಕಾರದ ಉದ್ಘಾಟನೆ!

ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೩ನೇ ಜಯಂತಿ ಅಂಗವಾಗಿ ಅಶೋಕಪುರಂನ ಅಶೋಕ ವೃತ್ತದಲ್ಲಿ ಅಶೋಕ ಯೂತ್ ಅಸೋಸಿಯೇಷನ್ ಪಿ.ಟಿ. ಕೃಷ್ಣ ಮತ್ತು ಗುರುರಾಜ್‌ ಅವರ ನೇತೃತ್ವದಲ್ಲಿ ಆಯೋಜಿಸಿರುವ ದೀಪಾಲಂಕಾರದ ವ್ಯವಸ್ಥೆಯನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು.

ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ವಿಶ್ವೇಶ್ವರಯ್ಯ, ಕೆಆರ್ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಜಯರಾಮ್, ಉಪಾಧ್ಯಕ್ಷ ನಾಗರಾಜ್ ಬಿಲ್ಲಯ್ಯ, ವಾರ್ಡ್ ಅಧ್ಯಕ್ಷ ದೀಪು ಕುವಾರ್ ,ಕೃಷ್ಣರಾಜ ಕ್ಷೇತ್ರ ಎಸ್ಸಿ ಮೋರ್ಚಾ ಅಧ್ಯಕ್ಷ ರವಿ, ಉದ್ಯಮಿ ಗುರುರಾಜ್,ಬೂತ್ ಅಧ್ಯಕ್ಷರಾದ ಪ್ರಜ್ವಲ್, ಚಿದಂಬರ್ ,ಪ್ರದೀಪ್ ಮತ್ತಿತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago