ಮೈಸೂರು

ಇನ್ಸೋಸಿಸ್‌ ಕ್ಯಾಂಪಸ್‌ | ನಾಲ್ಕನೇ ದಿನವೂ ಚಿರತೆಗಾಗಿ ಕಾರ್ಯಚರಣೆ

ಮೈಸೂರು: ನಗರದ ಹೆಬ್ಬಾಳ್‌ನಲ್ಲಿರುವ ಇನ್ಫೋಸಿಸ್ ಆವರಣದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯ ಚಲನವಲನ ನಾಲ್ಕು ದಿನಗಳು ಕಳೆದರೂ ಪತ್ತೆಯಾಗಿಲ್ಲ.‌

ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಮೈಸೂರು ಪ್ರಾದೇಶಿಕ ವಲಯದ ಒಟ್ಟು ಸಿಬ್ಬಂದಿ ಸ್ಥಳದಲ್ಲಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

30 mins ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

36 mins ago

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

13 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

13 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

14 hours ago