ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಛೋಸಿಸ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ.
ಚಿರತೆಯ ಚಲನವಲನದ ಬಗ್ಗೆ ಈವರೆಗೆ ಸುಳಿವಿಲ್ಲ. ಕ್ಯಾಮೆರಾಗಳ ಕಣ್ಣಿಗೂ ಬಿದ್ದಿಲ್ಲ. ಎಂದಿನಂತೆ ಇನ್ಛೋಸಿಸ್ ಆವರಣದಲ್ಲಿ ಚಿರತೆ ಕಾರ್ಯಪಡೆ ಹಾಗೂ ಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.