ಮೈಸೂರು

ಜಿಲ್ಲಾಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಪರಿಶೀಲನೆ

ಮೈಸೂರು :  ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಟ್ರಾಂಗ್ ರೂಮ್ ನಲ್ಲಿ ಮತಯಂತ್ರಗಳ ರಕ್ಷಣೆ ಹಾಗೂ ಭದ್ರತೆ ಕುರಿತು ತೆಗೆದುಕೊಳ್ಳಬಹುದಾದ ಮುಂಜಾಗ್ರತ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ವಿನಯ್ ಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಹೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

2 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 hours ago