Mysore
13
scattered clouds

Social Media

ಬುಧವಾರ, 07 ಜನವರಿ 2026
Light
Dark

ದುಷ್ಕರ್ಮಿಗಳಿಂದ ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ: ಗ್ರಾಮಸ್ಥರ ಆಕ್ರೋಶ

Insult to Kempegowda's portrait

ಮೈಸೂರು: ಇಲ್ಲಿನ ಹಂಚ್ಯಾ ಗ್ರಾಮದಲ್ಲಿ ಕೆಂಪೇಗೌಡ ಭಾವಚಿತ್ರವಿರುವ ಬೋರ್ಡನ್ನು ದುಷ್ಕರ್ಮಿಗಳು ಮುರಿದು ಹಾಕಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮದ ಕೆಂಪೇಗೌಡ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Tags:
error: Content is protected !!