ಮೈಸೂರು : ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಮೇ.೨ ರಿಂದ ೪ ರವರೆಗೆ ೨೦೨೩-೨೪ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲುಂದ ಅಂತರ ಕಾಲೇಜು ಅಂತರ ವಲಯ ಮಹಿಳೆಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಮೇ.೨ ರಂದು ಬೆಳಿಗ್ಗೆ ೮.೩೦ಕ್ಕೆ ಮೈಸೂರು ವಿವಿಯ ಸ್ಪೋರ್ಟ್ಸ್ ಪೆವಿಲಿಯನ್‌ನಲ್ಲಿ ಮೈಸೂರು ವಿವಿಯ ಕುಲಸಚಿವರಾದ ವಿ.ಆರ್.ಶೈಲಜ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಆಟಗಾರ್ತಿ ಡಾ.ಸವಿತಾ ಪ್ರಶಾಂತ್ ರಾಮಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಉಪಸ್ಥಿತರಿರುವರು.
ಈ ಕ್ರೀಡಾಕೂಟಕ್ಕೆ ವಿಶ್ವವಿದ್ಯಾನಿಲುಂದ ಸಂಯೋಜಿತ ಕಾಲೇಜುಗಳಿಂದ ೮೦೦ ಮಹಿಳಾ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…