protest
ಮೈಸೂರು : ಇ-ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಸಾಮಗ್ರಿ ಖರೀದಿಸಲಾಗಿದೆ ಎಂದು ಆರೋಪಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ 32 ಗ್ರಾಮ ಪಂಚಾಯ್ತಿಗಳಲ್ಲಿ ಇ-ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಒಂದೇ ಏಜನ್ಸಿಯಿಂದ ಒಂದೇ ವಸ್ತುವಿಗೆ ಬೇರೆ ಬೇರೆ ಗ್ರಾ.ಪಂ ಗಳಲ್ಲಿ ಬೇರೆ ಬೇರೆ ದರದಲ್ಲಿ ಖರೀದಿಸಿ ಅಕ್ರಮ ಎಸೆಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಅನ್ಯಾಯವನ್ನು ಸರಿಪಡಿಸಿ ತನಿಖೆಗೆ ಆದೇಶ ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…