ಮೈಸೂರು

ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ಅಕ್ರಮ : ತನಿಖೆಗೆ ಒತ್ತಾಯ

ಮೈಸೂರು : ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಸಾಮಗ್ರಿ ಖರೀದಿಸಲಾಗಿದೆ ಎಂದು ಆರೋಪಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ 32 ಗ್ರಾಮ ಪಂಚಾಯ್ತಿಗಳಲ್ಲಿ ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಒಂದೇ ಏಜನ್ಸಿಯಿಂದ ಒಂದೇ ವಸ್ತುವಿಗೆ ಬೇರೆ ಬೇರೆ ಗ್ರಾ.ಪಂ ಗಳಲ್ಲಿ ಬೇರೆ ಬೇರೆ ದರದಲ್ಲಿ ಖರೀದಿಸಿ ಅಕ್ರಮ ಎಸೆಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಅನ್ಯಾಯವನ್ನು ಸರಿಪಡಿಸಿ ತನಿಖೆಗೆ ಆದೇಶ ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

27 mins ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

10 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

11 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

12 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

17 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 day ago